Bible Versions
Bible Books

1 Kings 11:30 (AKJV) American King James Version

Versions

KNV   ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
ERVKN   ಅಹೀಯನು ತನ್ನ ಹೊಸ ಅಂಗಿಯನ್ನು ತೆಗೆದು, ಅದನ್ನು ಹನ್ನೆರಡು ತುಂಡುಗಳನ್ನಾಗಿ ಹರಿದನು.
IRVKN   ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us