Bible Versions
Bible Books

1 Kings 11:39 (AKJV) American King James Version

Versions

KNV   ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು; ಆದರೆ ನಿರಂತರವಾಗಿ ಅಲ್ಲ ಎಂದು ಹೇಳಿದನು.
ERVKN   ಸೊಲೊಮೋನನು ಮಾಡಿದ ಕಾರ್ಯಗಳ ನಿಮಿತ್ತ ನಾನು ದಾವೀದನ ಮಕ್ಕಳನ್ನು ದಂಡಿಸುತ್ತೇನೆ. ಆದರೆ ನನ್ನ ದಂಡನೆಯು ಅವರ ಮೇಲೆ ಶಾಶ್ವತವಾಗಿರುವುದಿಲ್ಲ” ಎಂದು ಹೇಳಿದನು.
IRVKN   ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us