Bible Versions
Bible Books

1 Kings 12:14 (AKJV) American King James Version

Versions

KNV   ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು.
ERVKN   ತನ್ನ ಸ್ನೇಹಿತರು ತಿಳಿಸಿದಂತೆಯೇ ಅವನು ಮಾಡಿದನು. ರೆಹಬ್ಬಾಮನು, “ನನ್ನ ತಂದೆಯು ಕಷ್ಟದ ಕೆಲಸಗಳನ್ನು ಮಾಡಲು ನಿಮ್ಮನ್ನು ಬಲಾತ್ಕರಿಸಿದನು. ನಾನು ನಿಮಗೆ ಮತ್ತಷ್ಟು ಹೆಚ್ಚು ಕೆಲಸವನ್ನು ಕೊಡುತ್ತೇನೆ. ನನ್ನ ತಂದೆಯು ಬಾರುಕೋಲಿನಿಂದ ನಿಮ್ಮನ್ನು ಹೊಡೆಸಿದನು. ಆದರೆ ನಾನು ನಿಮ್ಮನ್ನು ಮತ್ತಷ್ಟು ಕಠಿಣವಾಗಿ ಮುಳ್ಳುಕೋಲುಗಳಿಂದ ಹೊಡೆಸುತ್ತೇನೆ” ಎಂದು ಹೇಳಿದನು.
IRVKN   “ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು” ಎಂದು ನುಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us