Bible Versions
Bible Books

1 Kings 12:16 (AKJV) American King James Version

Versions

KNV   ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು.
ERVKN   ಇಸ್ರೇಲಿನ ಜನರೆಲ್ಲರೂ ಹೊಸರಾಜನು ತಮ್ಮ ಮಾತಿಗೆ ಕಿವಿಗೊಡಲಿಲ್ಲವೆಂಬುದನ್ನು ನೋಡಿದರು. ಆದುದರಿಂದ ಜನರೆಲ್ಲರೂ ರಾಜನಿಗೆ, “ದಾವೀದನ ಕುಟುಂಬದಲ್ಲಿ ನಾವೆಲ್ಲರೂ ಭಾಗಿಗಳೇ? ಇಲ್ಲ! ಇಷಯನ ಭೂಮಿಯಲ್ಲಿ ನಮಗೇನಾದರೂ ಪಾಲು ಸಿಕ್ಕುತ್ತದೆಯೇ? ಇಲ್ಲ! ಇಸ್ರೇಲರೇ, ನಮ್ಮ ಮನೆಗಳಿಗೆ ನಾವು ಹೋಗೋಣ ನಡೆಯಿರಿ. ದಾವೀದನ ಮಗನು ತನ್ನ ಜನರನ್ನು ತಾನೇ ಆಳಲಿ!” ಎಂದು ಹೇಳಿದರು. ಇಸ್ರೇಲಿನ ಜನರೆಲ್ಲರೂ ಮನೆಗಳಿಗೆ ಹೋದರು.
IRVKN   ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us