Bible Versions
Bible Books

1 Kings 12:20 (AKJV) American King James Version

Versions

KNV   ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
ERVKN   ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆ ಎಂಬುದು ಇಸ್ರೇಲಿನ ಜನರೆಲ್ಲರಿಗೂ ತಿಳಿಯಿತು. ಅವರು ಅವನನ್ನು ಒಂದು ಸಭೆಗೆ ಕರೆಸಿ, ಅವನನ್ನು ಇಸ್ರೇಲಿನ ರಾಜನನ್ನಾಗಿ ನೇಮಿಸಿದರು. ಯೆಹೂದಕುಲವೊಂದು ಮಾತ್ರ ದಾವೀದನ ಕುಟುಂಬವನ್ನು ಅನುಸರಿಸಿತು.
IRVKN   ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us