Bible Versions
Bible Books

1 Kings 12:30 (AKJV) American King James Version

Versions

KNV   ಕಾರ್ಯವು ಪಾಪಕ್ಕೆ ಕಾರಣವಾಯಿತು. ಜನರು ಒಂದರ ದರ್ಶನಕ್ಕೋಸ್ಕರ ದಾನಿನ ವರೆಗೂ ಹೋದರು.
ERVKN   ಆದರೆ ಇದು ಮಹಾ ಪಾಪವಾಗಿತ್ತು. ಇಸ್ರೇಲಿನ ಜನರು ಕರುಗಳನ್ನು ಆರಾಧಿಸಲು ಬೇತೇಲ್ ಮತ್ತು ದಾನ್ ನಗರಗಳಿಗೆ ಪ್ರಯಾಣ ಮಾಡಿದರು.
IRVKN   ಇದು ಪಾಪಕ್ಕೆ ಕಾರಣವಾಯಿತು. ಜನರು ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us