Bible Versions
Bible Books

1 Kings 13:32 (AKJV) American King James Version

Versions

KNV   ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ ಸಮಾರ್ಯ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ ಕರ್ತನ ಮಾತಿನಂತೆ ನಿಶ್ಚಯವಾಗಿ ಆಗುವದು ಅಂದನು.
ERVKN   ಅವನ ಮೂಲಕ ಯೆಹೋವನು ಹೇಳಿದ ಸಂಗತಿಗಳು ಖಂಡಿತವಾಗಿಯೂ ನಿಜವಾಗುತ್ತವೆ. ಬೇತೇಲಿನ ಯಜ್ಞವೇದಿಕೆಯ ವಿರುದ್ಧವಾಗಿಯೂ ಸಮಾರ್ಯದ ಇತರ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ವಿರುದ್ಧವಾಗಿಯೂ ಯೆಹೋವನು ಅವನ ಮೂಲಕವಾಗಿ ಮಾತನಾಡಿದನು” ಎಂದು ಹೇಳಿದನು.
IRVKN   ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us