Bible Versions
Bible Books

1 Kings 15:13 (AKJV) American King James Version

Versions

KNV   ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು.
ERVKN   ಆಸನು ತನ್ನ ಅಜ್ಜಿ ಮಾಕಳನ್ನು ರಾಣಿಯ ಪಟ್ಟದಿಂದ ಕೆಳಗಿಳಿಸಿದನು. ಮಾಕಳು ಅಶೇರ ದೇವತೆಯ ಒಂದು ಭೀಕರ ಮೂರ್ತಿಯನ್ನು ಮಾಡಿಸಿದ್ದಳು. ಅವನು ಅದನ್ನು ಕಿದ್ರೋನ್ ಕಣಿವೆಯಲ್ಲಿ ಸುಟ್ಟುಹಾಕಿದನು.
IRVKN   ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us