Bible Versions
Bible Books

1 Kings 15:14 (AKJV) American King James Version

Versions

KNV   ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
ERVKN   ಆಸನು ಎತ್ತರವಾದ ಸ್ಥಳಗಳನ್ನು ನಾಶಪಡಿಸಲಿಲ್ಲ. ಆದರೆ ಅವನು ತನ್ನ ಜೀವಮಾನವೆಲ್ಲಾ ಯೆಹೋವನಿಗೆ ನಂಬಿಗಸ್ಥನಾಗಿದ್ದನು.
IRVKN   ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us