Bible Versions
Bible Books

1 Kings 16:13 (AKJV) American King James Version

Versions

KNV   ಕರ್ತನು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯ ವರನ್ನೆಲ್ಲಾ ನಾಶಮಾಡಿದನು.
ERVKN   ಬಾಷನ ಮತ್ತು ಅವನ ಮಗನಾದ ಏಲನ ಪಾಪಗಳೇ ಅದಕ್ಕೆ ಕಾರಣ. ಅವರು ಪಾಪಗಳನ್ನು ಮಾಡಿದರು ಮತ್ತು ಪಾಪಗಳನ್ನು ಮಾಡುವಂತೆ ಇಸ್ರೇಲಿನ ಜನರನ್ನು ಪ್ರೇರೇಪಿಸಿದರು. ಅವರಲ್ಲಿ ಅನೇಕ ವಿಗ್ರಹಗಳಿದ್ದುದರಿಂದ ಯೆಹೋವನು ಕೋಪಗೊಂಡನು.
IRVKN   ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಮಾತು ನೆರವೇರಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us