Bible Versions
Bible Books

1 Kings 16:22 (AKJV) American King James Version

Versions

KNV   ಆದರೆ ಒಮ್ರಿಯ ಹಿಂದೆ ಹೋದ ಜನರು ಜಯಿಸಿದ್ದರಿಂದ ತಿಬ್ನಿಯು ಸತ್ತುಹೋದನು. ಒಮ್ರಿಯು ಆಳಿದನು.
ERVKN   ಆದರೆ ಗೀನತನ ಮಗ ತಿಬ್ನಿಯ ಹಿಂಬಾಲಕರಿಗಿಂತಲೂ ಒಮ್ರಿಯ ಹಿಂಬಾಲಕರು ಬಲಶಾಲಿಗಳಾಗಿದ್ದರು. ಆದುದರಿಂದ ತಿಬ್ನಿಯನ್ನು ಕೊಲ್ಲಲಾಯಿತು; ಒಮ್ರಿಯು ರಾಜನಾದನು.
IRVKN   ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us