Bible Versions
Bible Books

1 Kings 17:12 (AKJV) American King James Version

Versions

KNV   ಅದಕ್ಕೆ ಅವಳು--ನಿನ್ನ ದೇವರಾದ ಕರ್ತನ ಜೀವದಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ ತಂಬಿಗೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ಇಗೋ, ನಾನೂ ನನ್ನ ಕುಮಾರನೂ ಅದನ್ನು ತಿಂದು ಸತ್ತುಹೋಗುವ ಹಾಗೆ ಅದನ್ನು ನನಗೂ ಅವನಿಗೂ ಸಿದ್ಧ ಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ ಅಂದಳು.
ERVKN   ಸ್ತ್ರೀಯು, “ನನ್ನಲ್ಲಿ ರೊಟ್ಟಿಯಿಲ್ಲವೆಂದು ನಿನ್ನ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾನು ಪ್ರಮಾಣ ಮಾಡುತ್ತೇನೆ. ನನ್ನ ಮಡಕೆಯಲ್ಲಿ ಸ್ವಲ್ಪ ಹಿಟ್ಟು ಮಾತ್ರ ಇದೆ; ಪಾತ್ರೆಯಲ್ಲಿ ಸ್ವಲ್ಪ ಆಲೀವ್ ಎಣ್ಣೆಯಿದೆ. ಬೆಂಕಿ ಹೊತ್ತಿಸಲು ಸೌದೆ ಚೂರುಗಳನ್ನು ಆಯ್ದುಕೊಳ್ಳವುದಕ್ಕಾಗಿ ನಾನು ಸ್ಥಳಕ್ಕೆ ಬಂದೆ. ಸೌಧೆಯನ್ನು ನಾನು ಮನೆಗೆ ತೆಗೆದುಕೊಂಡು ಹೋಗಿ, ನಮ್ಮ ಕೊನೆಯ ಊಟವನ್ನು ಸಿದ್ಧಪಡಿಸುತ್ತೇನೆ. ನನ್ನ ಮಗ ಮತ್ತು ನಾನು ಅದನ್ನು ತಿಂದು, ನಂತರ ಹಸಿವಿನಿಂದ ಸಾಯುತ್ತೇವೆ” ಎಂದು ಹೇಳಿದಳು.
IRVKN   ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us