Bible Versions
Bible Books

1 Kings 18:25 (AKJV) American King James Version

Versions

KNV   ಅದಕ್ಕೆ ಜನರೆಲ್ಲರು ಪ್ರತ್ಯುತ್ತರ ವಾಗಿ--ಈ ಮಾತು ಒಳ್ಳೇದು ಅಂದರು. ಆಗ ಎಲೀ ಯನು ಬಾಳನ ಪ್ರವಾದಿಗಳಿಗೆ--ನೀವು ಅನೇಕರಾಗಿ ರುವದರಿಂದ ಒಂದು ಹೋರಿಯನ್ನು ಆದುಕೊಂಡು ಅದನ್ನು ಮೊದಲು ಸಿದ್ಧಮಾಡಿ ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ; ಆದರೆ ಬೆಂಕಿಯನ್ನು ಹಾಕದೆ ಇರ್ರಿ ಅಂದನು.
ERVKN   ನಂತರ ಎಲೀಯನು ಬಾಳನ ಪ್ರವಾದಿಗಳಿಗೆ, “ನಿಮ್ಮಲ್ಲಿ ಬಹು ಜನರು ಇರುವುದರಿಂದ ಮೊದಲು ನೀವೇ ಹೋಗಿ ನಿಮ್ಮ ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ. ನಿಮ್ಮ ದೇವರಿಗೆ ಪ್ರಾರ್ಥಿಸಿ. ಆದರೆ ನೀವು ಬೆಂಕಿಯನ್ನು ಹೊತ್ತಿಸಬೇಡಿ” ಎಂದು ಹೇಳಿದನು.
IRVKN   ಆಗ ಅವನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us