Bible Versions
Bible Books

1 Kings 18:31 (AKJV) American King James Version

Versions

KNV   ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವದೆಂದು ಕರ್ತನ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ
ERVKN   ಎಲೀಯನು ಇಸ್ರೇಲಿನ ಪ್ರತಿಯೊಂದು ಕುಲಕ್ಕೂ ಒಂದೊಂದು ಕಲ್ಲಿನಂತೆ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡನು. ಯೆಹೋವನಿಂದ ಇಸ್ರೇಲನೆಂದು ಕರೆಸಿಕೊಂಡ ಯಾಕೋಬನ ಹನ್ನೆರಡು ಗಂಡುಮಕ್ಕಳ ಹೆಸರನ್ನೇ ಕುಲಗಳಿಗೆ ಕೊಡಲಾಗಿತ್ತು.
IRVKN   ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us