Bible Versions
Bible Books

1 Kings 19:3 (AKJV) American King James Version

Versions

KNV   ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
ERVKN   ಎಲೀಯನು ಇದನ್ನು ಕೇಳಿ ಭಯಗೊಂಡನು. ಅವನು ತನ್ನ ಜೀವರಕ್ಷಣೆಗಾಗಿ ಓಡಿಹೋದನು. ಅವನು ತನ್ನ ಸೇವಕನನ್ನೂ ತನ್ನ ಸಂಗಡ ಕರೆದೊಯ್ದನು. ಅವರು ಯೆಹೂದದ ಬೇರ್ಷೆಬಕ್ಕೆ ಹೋದರು. ಎಲೀಯನು ಬೇರ್ಷೆಬದಲ್ಲಿ ತನ್ನ ಸೇವಕನನ್ನು ಬಿಟ್ಟನು.
IRVKN   ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us