Bible Versions
Bible Books

1 Kings 19:9 (AKJV) American King James Version

Versions

KNV   ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಆಗ ಇಗೋ, ಅವನಿಗೆ ಕರ್ತನ ವಾಕ್ಯ ಉಂಟಾಗಿ ಅವನಿಗೆ--ಎಲೀಯನೇ, ಇಲ್ಲಿ ಏನು ಮಾಡುತ್ತಿ ಅಂದನು.
ERVKN   ಎಲೀಯನು ಅಲ್ಲಿನ ಒಂದು ಗುಹೆಗೆ ಹೋಗಿ ರಾತ್ರಿಯೆಲ್ಲಾ ಅಲ್ಲಿ ಕಳೆದನು. ಆಗ ಯೆಹೋವನು ಎಲೀಯನೊಂದಿಗೆ ಮಾತನಾಡಿ, “ಎಲೀಯನೇ, ನೀನು ಇಲ್ಲಿರುವುದೇಕೆ?” ಎಂದು ಕೇಳಿದನು.
IRVKN   ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. PS ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us