Bible Versions
Bible Books

1 Kings 1:15 (AKJV) American King James Version

Versions

KNV   ಆಗ ಬತ್ಷೆಬೆಳು ಕೊಠಡಿಯೊಳಗೆ ಅರಸನ ಬಳಿಗೆ ಹೋದಳು.
ERVKN   ಆದುದರಿಂದ ಬತ್ಷೆಬೆಳು ರಾಜನನ್ನು ನೋಡಲು ಅವನ ಮಲಗುವ ಕೊಠಡಿಗೆ ಹೋದಳು. ರಾಜನು ಬಹಳ ವೃದ್ಧನಾಗಿದ್ದನು. ಶೂನೇಮಿನ ಯುವತಿಯಾದ ಅಬೀಷಗಳು ಅಲ್ಲಿ ಅವನ ಆರೈಕೆಯನ್ನು ಮಾಡುತ್ತಿದ್ದಳು.
IRVKN   ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us