Bible Versions
Bible Books

1 Kings 1:47 (AKJV) American King James Version

Versions

KNV   ಇದರ ಹೊರತು ಅರಸನ ಸೇವಕರು ನಮ್ಮ ಯಜಮಾನನೂ ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು--ದೇವರು ಸೊಲೊಮೋನನ ಹೆಸರನ್ನು ನಿನ್ನ ಹೆಸರಿಗಿಂತ ಉತ್ತಮ ವಾಗಿ ಮಾಡಲೆಂದೂ ಅವನ ಸಿಂಹಾಸನವನ್ನು ನಿನ್ನ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲೆಂದೂ ಹೇಳುತ್ತಿ ರುವಾಗ ಅರಸನು ಮಂಚದ ಮೇಲೆ ಬಾಗಿದನು.
ERVKN   This verse may not be a part of this translation
IRVKN   ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, ‘ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ’ ಎಂದು ಅವನನ್ನು ಹರಿಸಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us