Bible Versions
Bible Books

1 Kings 1:8 (AKJV) American King James Version

Versions

KNV   ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
ERVKN   ಆದರೆ ಅದೋನೀಯನ ಕಾರ್ಯವನ್ನು ಒಪ್ಪದ ಅನೇಕರು ದಾವೀದನಿಗೆ ನಂಬಿಗಸ್ತರಾಗಿದ್ದರು. ಇವರು ಯಾರೆಂದರೆ: ಯಾಜಕನಾದ ಚಾದೋಕ, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ, ಶಿಮ್ಮೀ, ರೇಗೀ ಮತ್ತು ರಾಜನಾದ ದಾವೀದನ ವಿಶೇಷ ಅಂಗರಕ್ಷಕರು. ಇವರಲ್ಲಿ ಯಾರೂ ಅದೋನೀಯನ ಸಂಗಡ ಸೇರಲಿಲ್ಲ.
IRVKN   ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us