Bible Versions
Bible Books

1 Kings 20:12 (AKJV) American King James Version

Versions

KNV   ಅವನೂ ರಾಜರೂ ಅವನ ಜೊತೆ ಡೇರೆಗಳಲ್ಲಿ ಕುಡಿಯುತ್ತಿರಲು ವಾರ್ತೆಯನ್ನು ಕೇಳುತ್ತಲೇ ಅವನು ತನ್ನ ಸೇವಕರಿಗೆ--ಸಿದ್ಧಮಾಡಿರಿ ಅಂದನು. ಹಾಗೆಯೆ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.
ERVKN   ರಾಜನಾದ ಬೆನ್ಹದದನು ಇತರ ಅರಸರೊಡನೆ ಅವನ ಗುಡಾರದಲ್ಲಿ ಕುಡಿಯುತ್ತಾ ಮತ್ತೇರಿಸಿಕೊಳ್ಳುತ್ತಿದ್ದನು. ಸಮಯದಲ್ಲಿ ರಾಜನಾದ ಅಹಾಬನಿಂದ ಬಂದ ಸಂದೇಶವನ್ನು ಸಂದೇಶಕರು ಅವನಿಗೆ ಹೇಳಿದರು. ರಾಜನಾದ ಬೆನ್ಹದದನು ನಗರಕ್ಕೆ ಮುತ್ತಿಗೆ ಹಾಕಲು ಸಿದ್ಧರಾಗುವಂತೆ ತನ್ನ ಜನರಿಗೆ ಆಜ್ಞಾಪಿಸಿದನು. ಆದುದರಿಂದ ಜನರು ಯುದ್ಧಮಾಡಲು ತಮ್ಮತಮ್ಮ ಸ್ಥಳಗಳಿಗೆ ಹೋದರು.
IRVKN   ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us