Versions
KNV ಆದರೆ ಅರಾಮಿನ ಅರಸನ ಸೇವಕರು ಅವ ನಿಗೆ--ಅವರ ದೇವರುಗಳು ಪರ್ವತಗಳ ದೇವರು ಗಳು, ಆದದರಿಂದ ಅವರು ನಮ್ಮನ್ನು ಜಯಿಸಿದರು; ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧ ಮಾಡೋಣ; ನಿಶ್ಚಯವಾಗಿ ನಾವು ಅವರಿಗಿಂತ ಬಲ ಶಾಲಿಗಳಾಗಿರುವೆವು.
ERVKN ರಾಜನಾದ ಬೆನ್ಹದದನ ಅಧಿಕಾರಿಗಳು ಅವನಿಗೆ, “ಇಸ್ರೇಲಿನ ದೇವರು ಬೆಟ್ಟಗಳ ದೇವರಾಗಿದ್ದಾನೆ. ನಾವು ಬೆಟ್ಟಪ್ರದೇಶದಲ್ಲಿ ಹೋರಾಟ ಮಾಡಿದೆವು. ಆದ್ದರಿಂದ ಇಸ್ರೇಲಿನ ಜನರು ಗೆದ್ದರು. ಅವರೊಡನೆ ಸಮತಟ್ಟಾದ ಪ್ರದೇಶದಲ್ಲಿ ಹೋರಾಟ ಮಾಡೋಣ. ಆಗ ನಾವು ಗೆಲ್ಲುತ್ತೇವೆ.
IRVKN ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.