Bible Versions
Bible Books

1 Kings 20:26 (AKJV) American King James Version

Versions

KNV   ವರುಷಾಂತರದಲ್ಲಿ ಏನಾಯಿತಂದರೆ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ ಇಸ್ರಾಯೇಲಿನ ಸಂಗಡ ಯುದ್ಧ ಮಾಡಲು ಅಫೇಕಿಗೆ ಹೋದನು.
ERVKN   ವಸಂತಮಾಸದಲ್ಲಿ ಬೆನ್ಹದದನು ಅರಾಮ್ಯದ ಜನರನ್ನು ಒಟ್ಟುಗೂಡಿಸಿದನು. ಅವನು ಇಸ್ರೇಲರ ವಿರುದ್ಧ ಹೋರಾಡಲು ಅಫೇಕಕ್ಕೆ ಹೋದನು.
IRVKN   ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us