Bible Versions
Bible Books

1 Kings 20:35 (AKJV) American King James Version

Versions

KNV   ಆದರೆ ಪ್ರವಾದಿಗಳ ಮಕ್ಕಳಲ್ಲಿ ಒಬ್ಬನು ಕರ್ತನ ಮಾತಿನಿಂದ ತನ್ನ ಜೊತೆಗಾರನಿಗೆ--ನೀನು ದಯ ಮಾಡಿ ನನ್ನನ್ನು ಹೊಡೆ ಅಂದನು.
ERVKN   ಪ್ರವಾದಿಗಳಲ್ಲಿ ಒಬ್ಬನು ಮತ್ತೊಬ್ಬ ಪ್ರವಾದಿಗೆ, “ನನ್ನನ್ನು ಹೊಡಿ” ಎಂದು ಹೇಳಿದನು. ಹೀಗೆ ಹೇಳುವಂತೆ ಯೆಹೋವನೇ ಅವನಿಗೆ ಆಜ್ಞಾಪಿಸಿದ್ದನು. ಆದರೆ ಇನ್ನೊಬ್ಬ ಪ್ರವಾದಿಯು ಅವನನ್ನು ಹೊಡೆಯಲಿಲ್ಲ.
IRVKN   {ಪ್ರವಾದಿ ಆಹಾಬನನ್ನು ಖಂಡಿಸಿದ್ದು} PS ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ “ನನ್ನನ್ನು ಹೊಡಿ” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us