Bible Versions
Bible Books

1 Kings 20:37 (AKJV) American King James Version

Versions

KNV   ಅವನು ಮತ್ತೊಬ್ಬನನ್ನು ಕಂಡುಕೊಂಡು--ದಯ ಮಾಡಿ ನನ್ನನ್ನು ಹೊಡೆ ಅಂದನು. ಮನುಷ್ಯನು ಅವನನ್ನು ಗಾಯವಾಗುವ ಹಾಗೆ ಹೊಡೆದನು.
ERVKN   ಮೊದಲನೆಯ ಪ್ರವಾದಿಯು ಇನ್ನೊಬ್ಬ ಮನುಷ್ಯನ ಹತ್ತಿರಕ್ಕೆ ಹೋಗಿ, “ನನ್ನನ್ನು ಹೊಡಿ!” ಎಂದು ಅವನಿಗೆ ಹೇಳಿದನು. ಮನುಷ್ಯನು ಅವನನ್ನು ಹೊಡೆದನು. ಪ್ರವಾದಿಗೆ ಗಾಯವಾಯಿತು.
IRVKN   ಅನಂತರ ಪ್ರವಾದಿಯು ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡಿ” ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us