Bible Versions
Bible Books

1 Kings 4:11 (AKJV) American King James Version

Versions

KNV   ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್‌ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು.
ERVKN   ನಾಫೋತ್ ದೋರ್‌ಗೆ ಬೆನ್‌ಅಬೀನಾದಾಬನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.
IRVKN   ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us