Bible Versions
Bible Books

1 Kings 4:13 (AKJV) American King James Version

Versions

KNV   ರಾಮೋತು ಗಿಲ್ಯಾದಿನಲ್ಲಿ ಗೇಬೆರ್‌ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು.
ERVKN   ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.
IRVKN   ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us