Bible Versions
Bible Books

1 Kings 4:21 (AKJV) American King James Version

Versions

KNV   ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು.
ERVKN   ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.
IRVKN   ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us