Versions
KNV ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
ERVKN ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.
IRVKN ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.