Bible Versions
Bible Books

1 Kings 4:27 (AKJV) American King James Version

Versions

KNV   ಅಧಿಕಾರಿಗಳಲ್ಲಿ ಪ್ರತಿ ಯೊಬ್ಬನು ತನ್ನ ತನ್ನ ತಿಂಗಳಿನ ವಂತಿನ ಪ್ರಕಾರ ಅರಸನಾದ ಸೊಲೊಮೋನನ ಮೇಜಿಗೆ ಬರುವವ ರೆಲ್ಲರಿಗೂ ಆಹಾರ ಪದಾರ್ಥವನ್ನು ಒದಗಿಸಿಕೊಡು ತ್ತಿದ್ದನು. ಯಾವದರಲ್ಲಿಯೂ ಅವರಿಗೆ ಕೊರತೆಯಾಗ ಲಿಲ್ಲ.
ERVKN   ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರ ಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.
IRVKN   ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us