Bible Versions
Bible Books

1 Kings 4:28 (AKJV) American King James Version

Versions

KNV   ಹೀಗೆಯೇ ಪ್ರತಿ ಮನುಷ್ಯನು ತನ್ನ ವಂತಿನ ಪ್ರಕಾರ ಕುದುರೆಗಳಿಗೋಸ್ಕರವೂ ಸವಾರಿ ಒಂಟೆಗಳಿ ಗೋಸ್ಕರವೂ ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ ಹುಲ್ಲನ್ನೂ ತಂದನು.
ERVKN   ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದುಕೊಡುತ್ತಿದ್ದರು.
IRVKN   ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us