Bible Versions
Bible Books

1 Kings 5:16 (AKJV) American King James Version

Versions

KNV   ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲ ಸದ ಮೇಲೆ ಇದ್ದರು. ಕೆಲಸಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮಂದಿ ಇದ್ದರು.
ERVKN   ಅಲ್ಲಿ ಕೆಲಸ ಮಾಡುವ ಜನರ ಮೇಲ್ವಿಚಾರಕರಾಗಿ ಮೂರು ಸಾವಿರದ ಮುನ್ನೂರು ಜನರಿದ್ದರು.
IRVKN   ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us