Bible Versions
Bible Books

1 Kings 5:5 (AKJV) American King James Version

Versions

KNV   ಆದದರಿಂದ ಇಗೋ, ನನ್ನ ದೇವರಾದ ಕರ್ತನ ಹೆಸರಿಗೆ ಮನೆಯನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಕರ್ತನು ನನ್ನ ತಂದೆಯಾದ ದಾವೀದನಿಗೆ--ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಇರಿಸುವ ನಿನ್ನ ಮಗನೇ ನನ್ನ ಹೆಸರಿಗೆ ಮನೆಯನ್ನು ಕಟ್ಟಿಸುವನು ಎಂದು ಹೇಳಿದ್ದಾನಲ್ಲವೇ.
ERVKN   ನನ್ನ ತಂದೆಯಾದ ದಾವೀದನಿಗೆ ಯೆಹೋವನು, ‘ನಿನ್ನ ನಂತರ ನಿನ್ನ ಮಗನನ್ನು ನಾನು ರಾಜನನ್ನಾಗಿ ಮಾಡುತ್ತೇನೆ. ನನ್ನನ್ನು ಸನ್ಮಾನಿಸಲು ನಿನ್ನ ಮಗನು ನನಗೆ ಒಂದು ದೇವಾಲಯವನ್ನು ಕಟ್ಟುತ್ತಾನೆ’ ಎಂದು ವಾಗ್ದಾನ ಮಾಡಿದ್ದನು. ಈಗ, ನನ್ನ ದೇವರಾದ ಯೆಹೋವನ ಗೌರವಾರ್ಥವಾಗಿ ದೇವಾಲಯವನ್ನು ನಿರ್ಮಿಸಬೇಕೆಂದಿದ್ದೇನೆ.
IRVKN   ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us