Bible Versions
Bible Books

1 Kings 5:8 (AKJV) American King James Version

Versions

KNV   ಹೀರಾಮನು ಸೊಲೊಮೋನನ ಬಳಿಗೆ ಸೇವಕರನ್ನು ಕಳುಹಿಸಿ--ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿ ದ್ದೇನೆ. ದೇವದಾರು ಮರಗಳ ವಿಷಯವೂ ತುರಾಯಿ ಮರಗಳ ವಿಷಯವೂ ನೀನು ಇಚ್ಚೈಸಿದ್ದನ್ನೆಲ್ಲಾ ನಾನು ಮಾಡುವೆನು.
ERVKN   ನಂತರ ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿದನು: “ನಿನ್ನ ಕೋರಿಕೆಯು ನನಗೆ ತಿಳಿಯಿತು. ನಾನು ನಿನಗೆ ಬೇಕಾದ ಎಲ್ಲ ದೇವದಾರು ಮರಗಳನ್ನು ಮತ್ತು ತುರಾಯಿ ಮರಗಳನ್ನು ಕೊಡುತ್ತೇನೆ.
IRVKN   ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us