Bible Versions
Bible Books

1 Kings 6 (AKJV) American King James Version

Versions

KNV   ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಬಂದ ನಾನೂರ ಎಂಭತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋ ನನ ಆಳಿಕೆಯ ನಾಲ್ಕನೇ ವರುಷದ ಎರಡನೇ ತಿಂಗಳಾದ ಜೀಪ್‌ ಎಂಬ ತಿಂಗಳಲ್ಲಿ ಅವನು ಕರ್ತನ ಮನೆಯನ್ನು ಕಟ್ಟಿಸಲು ಪ್ರಾರಂಭಿಸಿದನು.
ERVKN   ಇಸ್ರೇಲಿನ ಜನರು ಈಜಿಪ್ಟನ್ನು ಬಿಟ್ಟ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ ರಾಜನಾದ ಸೊಲೊಮೋನನು ಇಸ್ರೇಲನ್ನು ಆಳಲಾರಂಭಿಸಿದ ನಾಲ್ಕನೆಯ ವರ್ಷದಲ್ಲಿ ದೇವಾಲಯದ ನಿರ್ಮಾಣವು ಆರಂಭಗೊಂಡಿತು. ಅದು ವರ್ಷದ ಎರಡನೆಯ ತಿಂಗಳಾದ ಜೀವ್ ತಿಂಗಳಲ್ಲಿ ಆರಂಭಗೊಂಡಿತು.
IRVKN   {ಸೊಲೊಮೋನನು ದೇವಾಲಯವನ್ನು ಕಟ್ಟಿದ್ದು} PS ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us