Bible Versions
Bible Books

1 Kings 6:32 (AKJV) American King James Version

Versions

KNV   ಇಪ್ಪೇ ಮರದ ಎರಡು ಕದಗಳ ಮೇಲೆ ಅವನು ಕೆರೂಬಿಗಳೂ ಖರ್ಜೂರ ಗಿಡಗಳೂ ಅರಳಿದ ಪುಷ್ಪಗಳೂ ಆದ ಚಿತ್ರಗಳನ್ನು ಮಾಡಿಸಿ ಚಿನ್ನದಿಂದ ಹೊದಿಸಿದನು. ಕೆರೂಬಿಗಳನ್ನೂ ಖರ್ಜೂರ ಗಿಡಗಳನ್ನೂ ಚಿನ್ನದಿಂದ ಹೊದಿಸಿದನು.
ERVKN   ಅವರು ಆಲೀವ್ ಮರದಿಂದ ಎರಡು ಬಾಗಿಲುಗಳನ್ನು ಮಾಡಿದರು. ಕೆಲಸಗಾರರು ಕೆರೂಬಿಗಳ, ಖರ್ಜೂರ ವೃಕ್ಷಗಳ ಮತ್ತು ಹೂಗಳ ಚಿತ್ರಗಳನ್ನು ಬಾಗಿಲುಗಳ ಮೇಲೆ ಕೆತ್ತಿದರು. ನಂತರ ಬಾಗಿಲುಗಳಿಗೆ ಚಿನ್ನವನ್ನು ಹೊದಿಸಿದರು.
IRVKN   ಎಣ್ಣೇ ಮರದ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ತಗಡನ್ನು ಇಡಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us