Bible Versions
Bible Books

1 Kings 7:40 (AKJV) American King James Version

Versions

KNV   ಹೀಗೆಯೇ ಹೀರಾಮನು ತೊಟ್ಟಿ ಗಳನ್ನೂ ಸಲಿಕೆಗಳನ್ನೂ ಪಾತ್ರೆಗಳನ್ನೂ ಮಾಡಿದನು. ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನು ಮಾಡಿಸಿದ ಎಲ್ಲಾ ಕೆಲಸಗಳನ್ನು ಮಾಡಿ ತೀರಿಸಿದನು.
ERVKN   ಹೀರಾಮನು ಗುಂಬಗಳನ್ನು, ಚಿಕ್ಕ ಸಲಿಕೆಗಳನ್ನು ಮತ್ತು ಚಿಕ್ಕ ಗಂಗಾಳಗಳನ್ನು ಮಾಡಿದನು. ರಾಜನಾದ ಸೊಲೊಮೋನನು ಅಪೇಕ್ಷಿಸಿದ್ದ ವಸ್ತುಗಳನ್ನೆಲ್ಲ ಹೀರಾಮನು ಮಾಡಿ ಮುಗಿಸಿದನು. ಯೆಹೋವನ ದೇವಾಲಯಕ್ಕಾಗಿ ಹೀರಾಮನು ಮಾಡಿದ ವಸ್ತುಗಳ ಪಟ್ಟಿ ಹೀಗಿದೆ:
IRVKN   ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us