Versions
KNV ಹೀರಾಮನು ಕರ್ತನ ಮನೆಗೋಸ್ಕರ ಅರಸನಾದ ಸೊಲೊಮೋನನಿಗೆ ಮಾಡಿದ ಈ ಸಾಮಾನುಗಳೆಲ್ಲಾ ಹೊಳೆಯುವ ತಾಮ್ರದವುಗಳಾಗಿದ್ದವು.
ERVKN ಗುಂಬಗಳು, ಚಿಕ್ಕಸಲಿಕೆಗಳು, ಚಿಕ್ಕಗಂಗಾಳಗಳು ಮತ್ತು ಯೆಹೋವನ ಆಲಯಕ್ಕೆ ಅಗತ್ಯವಾದ ಎಲ್ಲಾ ಪಾತ್ರೆಗಳು. ರಾಜನಾದ ಸೊಲೊಮೋನನು ಅಪೇಕ್ಷಿಸಿದ ವಸ್ತುಗಳನ್ನೆಲ್ಲಾ ಹೀರಾಮನು ಮಾಡಿದನು. ಈ ವಸ್ತುಗಳನ್ನೆಲ್ಲಾ ನಯಗೊಳಿಸಿದ ಹಿತ್ತಾಳೆಯಿಂದ ಮಾಡಿದನು.
IRVKN ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.