Bible Versions
Bible Books

1 Kings 7:6 (AKJV) American King James Version

Versions

KNV   ಐವತ್ತು ಮೊಳ ಉದ್ದವೂ ಮೂವತ್ತು ಮೊಳ ಅಗಲವೂ ಆದ ದ್ವಾರಾಂಗಳವನ್ನು ಸ್ತಂಭಗಳಿಂದ ಮಾಡಿದನು. ದ್ವಾರಾಂಗಳವೂ ಅದರ ಸ್ತಂಭಗಳೂ ತೊಲೆಗಳೂ ಮನೆಯ ಸ್ತಂಭಗಳಿಗೂ ತೊಲೆಗಳಿಗೂ ಎದುರಾಗಿದ್ದವು.
ERVKN   ಸೊಲೊಮೋನನು, “ಕಂಬಮಂಟಪ”ವನ್ನು ಸಹ ಕಟ್ಟಿಸಿದನು. ಅದರ ಉದ್ದ ಎಪ್ಪತೈದು ಅಡಿ ಮತ್ತು ಅಗಲ ನಲವತೈದು ಅಡಿ. ಅದರ ಮುಂಭಾಗದಲ್ಲೂ ಕಂಬಗಳಿಂದ ಕೂಡಿದ ಪಡಸಾಲೆಯಿತ್ತು.
IRVKN   ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us