Versions
KNV ಆಗ ಸೊಲೊಮೋನನು ಇಸ್ರಾಯೇಲಿನ ಸಭೆ ಯವರ ಸಮ್ಮುಖದಲ್ಲಿ ದೇವರ ಬಲಿಪೀಠದ ಮುಂದೆ ನಿಂತು ಆಕಾಶದ ಕಡೆಗೆ ತನ್ನ ಕೈಗಳನ್ನು ಎತ್ತಿ ಹೇಳಿದ್ದೇ ನಂದರೆ--
ERVKN ಬಳಿಕ ಸೊಲೊಮೋನನು ಯೆಹೋವನ ಯಜ್ಞವೇದಿಕೆಯ ಎದುರಿನಲ್ಲಿ ನಿಂತುಕೊಂಡನು. ಜನರೆಲ್ಲರೂ ಅವನ ಎದುರಿನಲ್ಲಿ ನಿಂತುಕೊಂಡಿದ್ದರು. ರಾಜನಾದ ಸೊಲೊಮೋನನು ತನ್ನ ಕೈಗಳನ್ನು ಚಾಚಿ, ಆಕಾಶದ ಕಡೆಗೆ ದೃಷ್ಟಿಸಿ,
IRVKN {ಸೊಲೊಮೋನನ ಪ್ರಾರ್ಥನೆ} PS ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,