Versions
KNV ನಿನ್ನ ಸೇವಕನಾದಂಥ ನನ್ನ ತಂದೆ ಯಾದ ದಾವೀದನಿಗೆ ವಾಗ್ದಾನಮಾಡಿ ನೆರವೇರಿಸಿದಾ ತನೇ,
ERVKN ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ನೀನೊಂದು ವಾಗ್ದಾನ ಮಾಡಿದ್ದೆ. ನೀನು ಆ ವಾಗ್ದಾನವನ್ನು ನೆರವೇರಿಸಿದೆ. ನಿನ್ನ ಬಾಯಿಂದಲೇ ನೀನು ಆ ವಾಗ್ದಾನವನ್ನು ಮಾಡಿದೆ. ನೀನು ನಿನ್ನ ಮಹಾಶಕ್ತಿಯಿಂದ ಆ ವಾಗ್ದಾನವನ್ನು ಇಂದು ನೆರವೇರುವಂತೆ ಮಾಡಿದೆ.
IRVKN ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.