Bible Versions
Bible Books

1 Kings 8:29 (AKJV) American King James Version

Versions

KNV   ನಿನ್ನ ಸೇವಕನು ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ.
ERVKN   ‘ಅಲ್ಲಿ ನಾನು ಸನ್ಮಾನಿಸಲ್ಪಡುವೆನು’ ಎಂದು ನೀನು ಬಹುಕಾಲದ ಹಿಂದೆ ಹೇಳಿರುವೆ. ಆದುದರಿಂದ ಆಲಯವನ್ನು ಹಗಲಿರುಳೂ ದೃಷ್ಟಿಸು. ನಾನು ಆಲಯದಲ್ಲಿ ನಿನಗೆ ಮಾಡುವ ಪ್ರಾರ್ಥನೆಯನ್ನು ದಯವಿಟ್ಟು ಕೇಳು.
IRVKN   ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us