Bible Versions
Bible Books

1 Kings 8:3 (AKJV) American King James Version

Versions

KNV   ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಮಂಜೂಷವನ್ನು ಎತ್ತಿಕೊಂಡು ಕರ್ತನ ಮಂಜೂಷ ವನ್ನೂ ಸಭೆಯ ಗುಡಾರವನ್ನೂ ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಾಮಾನುಗಳನ್ನೂ ತಂದರು.
ERVKN   ಇಸ್ರೇಲಿನ ಹಿರಿಯರೆಲ್ಲರು ಸ್ಥಳದಲ್ಲಿ ಒಟ್ಟುಗೂಡಿದರು. ನಂತರ ಯಾಜಕರು ಪವಿತ್ರ ಪೆಟ್ಟಿಗೆಯನ್ನು ತೆಗೆದುಕೊಂಡರು.
IRVKN   ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us