Bible Versions
Bible Books

1 Kings 8:61 (AKJV) American King James Version

Versions

KNV   ಇಂದಿನ ಹಾಗೆಯೇ ಆತನ ಕಟ್ಟಳೆಗಳಲ್ಲಿ ನಡೆಯಲೂ ಆತನ ಆಜ್ಞೆಗಳನ್ನು ಕೈಕೊಳ್ಳಲೂ ನಮ್ಮ ದೇವರಾದ ಕರ್ತನ ಸಂಗಡ ನಿಮ್ಮ ಹೃದಯವು ಸಂಪೂರ್ಣವಾಗಿರಲಿ ಅಂದನು.
ERVKN   ನಮ್ಮ ದೇವರಾದ ಯೆಹೋವನಿಗೆ ನೀವು ಪೂರ್ಣ ಭಯಭಕ್ತಿಯುಳ್ಳವರಾಗಿದ್ದು ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಸದಾ ಅನುಸರಿಸಿರಿ; ಅವುಗಳಿಗೆ ವಿಧೇಯರಾಗಿರಿ. ಈಗ ನೀವು ವಿಧೇಯರಾಗಿರುವಂತೆಯೇ ಇನ್ನು ಮುಂದೆಯೂ ಆತನಿಗೆ ವಿಧೇಯರಾಗಿರಿ” ಎಂದನು.
IRVKN   ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ” ಎಂಬುದೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us