Bible Versions
Bible Books

1 Kings 8:8 (AKJV) American King James Version

Versions

KNV   ಆಗ ಕೋಲುಗಳು ದೈವೋಕ್ತಿಯ ಸ್ಥಾನದ ಮುಂದೆ ಪರಿಶುದ್ಧ ಸ್ಥಳದಲ್ಲಿ ಕಾಣಲ್ಪಡುವ ಹಾಗೆ ಎಳಕೊಂಡರು; ಆದರೆ ಅವು ಹೊರಗೆ ಕಾಣಲ್ಪಡಲಿಲ್ಲ. ಅಲ್ಲಿ ಅವು ಇಂದಿನ ವರೆಗೂ ಇರುತ್ತವೆ.
ERVKN   ಹೊರುವ ಕೋಲುಗಳು ಬಹಳ ಉದ್ದವಾಗಿದ್ದವು. ಮಹಾ ಪವಿತ್ರಸ್ಥಳದ ಎದುರಿನ ಪವಿತ್ರಸ್ಥಳದಲ್ಲಿ ನಿಂತುಕೊಳ್ಳುವ ಯಾವ ವ್ಯಕ್ತಿಯೇ ಆಗಲಿ ಕೋಲುಗಳ ತುದಿಯನ್ನು ಕಾಣಬಹುದಾಗಿತ್ತು. ಆದರೆ ಹೊರಗಿರುವ ಯಾರೂ ಅವುಗಳನ್ನು ನೋಡುವುದಕ್ಕಾಗುವುದಿಲ್ಲ. ಕೋಲುಗಳು ಇಂದಿಗೂ ಅಲ್ಲಿವೆ.
IRVKN   ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us