Versions
KNV ಅನ್ಯ ದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನಾನು ಆಗ ಇಸ್ರಾಯೇಲಿಗೆ ಕೊಟ್ಟ ಭೂಮಿಯಲ್ಲಿಂದ ಅವ ರನ್ನು ಕಡಿದುಬಿಟ್ಟು ನನ್ನ ಹೆಸರಿಗೋಸ್ಕರ ಪರಿಶುದ್ಧ ಮಾಡಿದ ಈ ಮಂದಿರವನ್ನು ನನ್ನ ಎದುರಿನಿಂದ ತೆಗೆದು ಬಿಡುವೆನು.
ERVKN This verse may not be a part of this translation
IRVKN ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ‘ಇಸ್ರಾಯೇಲರು’ ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.