Bible Versions
Bible Books

1 Kings 9:9 (AKJV) American King James Version

Versions

KNV   ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
ERVKN   This verse may not be a part of this translation
IRVKN   ಆಗ ದೇಶದವರು ಅವರಿಗೆ, ‘ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ’ ಎಂಬ ಉತ್ತರ ಹೇಳುವರು” ಎಂದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us