Bible Versions
Bible Books

1 Peter 2:6 (AKJV) American King James Version

Versions

KNV   ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.
ERVKN   ಪವಿತ್ರ ಗ್ರಂಥವು ಹೇಳುವುದೇನಂದರೆ, ‘‘ನಾನು ಅಮೂಲ್ಯವಾದ ಮೂಲೆಗಲ್ಲನ್ನು ಆರಿಸಿದ್ದೇನೆ. ನಾನು ಕಲ್ಲನ್ನು ಚಿಯೋನಿನಲ್ಲಿ ಇಟ್ಟಿರುವೆನು; ಆತನನ್ನು ನಂಬುವವನು ಎಂದಿಗೂ ಆಶಾಭಂಗಪಡುವುದಿಲ್ಲ’’ ಯೆಶಾಯ 28:16
IRVKN   ಯೆಶಾ 28:16: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ.
ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ.
§ ರೋಮಾ. 9:33; 10:11 ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us