Bible Versions
Bible Books

1 Peter 3:12 (AKJV) American King James Version

Versions

KNV   ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.
ERVKN   ನೀತಿವಂತರನ್ನು ಪ್ರಭುವು ಕಾಯುತ್ತಾನೆ; ಅವರ ಪ್ರಾರ್ಥನೆಗಳನ್ನು ಆಲಿಸುತ್ತಾನೆ. ಆದರೆ ಕೆಟ್ಟದ್ದನ್ನು ಮಾಡುವ ಜನರನ್ನು ಪ್ರಭುವು ವಿರೋಧಿಸುತ್ತಾನೆ.” ಕೀರ್ತನೆ 34:12-16
IRVKN   ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ
ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ.
ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us