Bible Versions
Bible Books

1 Peter 3:14 (AKJV) American King James Version

Versions

KNV   ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ಸಂತೋಷವುಳ್ಳವರು. ಅವರ ಬೆದರಿಸುವಿಕೆಗೆ ಹೆದರಬೇಡಿರಿ ಮತ್ತು ಕಳವಳ ಪಡಬೇಡಿರಿ.
ERVKN   ಆದರೆ ಯೋಗ್ಯವಾದುದನ್ನು ಮಾಡುವಾಗ ನೀವು ಸಂಕಟ ಪಡಬೇಕಾಗಬಹುದು. ಆದರೆ “ನಿಮ್ಮನ್ನು ಸಂಕಟಕ್ಕೆ ಒಳಪಡಿಸುವ ಜನರಿಗೆ ಹೆದರಬೇಡಿರಿ ಮತ್ತು ಚಿಂತಿಸಬೇಡಿರಿ.”
IRVKN   ಒಂದು ವೇಳೆ ನೀವು * 1 ಪೇತ್ರ. 2:19, 20; 4:14, 16; ಮತ್ತಾ 5:10: ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅಥವಾ, ಅವರು ಯಾವುದಕ್ಕೆ ಹೆದರುತ್ತಾರೋ ಅದಕ್ಕೆ ನೀವು ಹೆದರದೆ; ವ. 6; ಯೆಶಾ 8:12, 13; ಮತ್ತಾ 10:28: ಅವರ ಬೆದರಿಕೆಗೆ ಹೆದರಬೇಡಿರಿ, ಯೋಹಾ 14:1, 27: ಕಳವಳಪಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us