Bible Versions
Bible Books

1 Peter 3:15 (AKJV) American King James Version

Versions

KNV   ಆದರೆ ದೇವರಾದ ಕರ್ತನನ್ನು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠೆಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವ ದಿಂದಲೂ ಭಯದಿಂದಲೂ ಉತ್ತರ ಹೇಳುವದಕ್ಕೆ ಯಾವಾಗಲೂ ಸಿದ್ಧವಾಗಿರ್ರಿ;
ERVKN   ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.
IRVKN   ಆದರೆ § ಯೆಶಾ 8:13; 29:23: ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ * ಕೊಲೊ 4:6: ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us